ಹಾಸನ: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿ, ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೇಲೂರು ತಾಲೂಕಿನ ಚಿಕ್ಕಸಾಲಾವರ ಗ್ರಾಮದ ಬಳಿ ನಡೆದಿದೆ. ಭಾನುವಾರ ಬೆಳಿಗ್ಗೆ…