ಕೊಡಗು: ತುಂಬು ಗರ್ಭಿಣಿಯೊಬ್ಬರು ಪ್ರಸವಕ್ಕಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭ ಮಾರ್ಗಮಧ್ಯದಲ್ಲಿಯೇ ಅಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ವಿರಾಜಪೇಟೆ ಹೊರವಲಯದ ಕಂಡಂಗಾಲ ಗ್ರಾಮದ ಸಂತೋಷ್ ಅವರ ತೋಟದ ಲೈನ್ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರಾಗಿರುವ …