ಗುಂಡ್ಲುಪೇಟೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ನೌಕರರೊಬ್ಬರು ಆತ್ಮಹತ್ಯೆ!

ಗುಂಡ್ಲುಪೇಟೆ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಹಾರ ಸಂಸ್ಕರಣ ಘಟಕದಲ್ಲಿ ಮಂಗಳವಾರ ಮಹಿಳಾ ನೌಕರರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ

Read more

ಕೋವಿಡ್: ತಂದೆ-ತಾಯಿ ಕಳೆದುಕೊಂಡು ರಾಜ್ಯದಲ್ಲಿ 18 ಮಕ್ಕಳು ಅನಾಥರು!

ಬೆಂಗಳೂರು: ಕೋವಿಡ್‌ನಿಂದಾಗಿ ತಂದೆ-ತಾಯಿಯನ್ನು ಕಳೆದುಕೊಂಡು ಈವರೆಗೆ ರಾಜ್ಯದಲ್ಲಿ 18 ಮಕ್ಕಳು ಅನಾಥರಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಅಂಶ ಬೆಳಕಿಗೆ ಬಂದಿದೆ.

Read more
× Chat with us