ಮೆಲ್ಬರ್ನ್: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಕ್ರಿಕೆಟ್ ಆಸ್ಟ್ರೇಲಿಯಾದ (ಸಿಎ) ಗುತ್ತಿಗೆ ವ್ಯಾಪ್ತಿಯಲ್ಲಿರುವ ಕೆಲವು ಆಟಗಾರ್ತಿಯರು ವಾರ್ಷಿಕ ₹ 5.56 ಕೋಟಿಗೂ ಅಧಿಕ ವೇತನ ಪಡೆಯಲಿದ್ದಾರೆ. ಸಿಎ ಮತ್ತು ಆಸ್ಟ್ರೇಲಿಯಾ ಕ್ರಿಕೆಟಿಗರ ಸಂಸ್ಥೆಯ ನಡುವಣ ಹೊಸ ಒಪ್ಪಂದದ …