ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಚೇರ್‌ಗೆ ಕಟ್ಟಿಹಾಕಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ನಡೆದಿದೆ. ಪತ್ನಿ ನವ್ಯಾ(24) ಕೊಲೆಯಾದ ಮಹಿಳೆ. ಕಳೆದ 3 ವರ್ಷಗಳ ಹಿಂದೆ ದಂಪತಿ ವಿವಾಹವಾಗಿದ್ದರು. ಚಿಕ್ಕಬಳ್ಳಾಪುರ …