ಬೆಂಗಳೂರು: ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದು, ಗೃಹಲಕ್ಷ್ಮೀಯರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯ …