ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ …