Work begins

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್:‌ ಏಕಕಾಲದಲ್ಲಿ 3 ಸಮಾಧಿ ಅಗೆಯುವ ಕಾರ್ಯ ಆರಂಭ

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ. ಸ್ಥಳಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ…

6 months ago