ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ ನೋಡದಷ್ಟು ಧಾವಂತ ಆವರಿಸಿದೆ. ಹೀಗಿರುವಾಗ ಅನಾಥರು, ಅಶಕ್ತರು, ವೃದ್ಧರು, ಮಾನಸಿಕ ಅಸ್ವಸ್ಥರಾಗಿ ರಸ್ತೆಯಲ್ಲಿ ಕಂಡವರ ಗೋಜಿಗೆ ಹೋಗದೆ ತಮ್ಮ ಪಾಡಿಗೆ …

