ಮೈಸೂರು: ಶಿಥಿಲಗೊಂಡ ಕಾರಣ ದುರಸ್ತಿ ಮಾಡುತ್ತಿದ್ದ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ. ಸದ್ದಾಂ ಎಂಬುವವರೇ ಮೃತ ಕಾರ್ಮಿಕನಾಗಿದ್ದಾನೆ. ಮಹಾರಾಣಿ ಕಾಲೇಜು ಕಟ್ಟಡ 80 ವರ್ಷಗಳ ಹಳೆಯದಾಗಿದ್ದು, ಕಳೆದ ತಿಂಗಳು ದುರಸ್ತಿ ಕಾರ್ಯ ಆರಂಭವಾಗಿತ್ತು. …

