worker death

ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವು

ಮೈಸೂರು: ಶಿಥಿಲಗೊಂಡ ಕಾರಣ ದುರಸ್ತಿ ಮಾಡುತ್ತಿದ್ದ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ. ಸದ್ದಾಂ ಎಂಬುವವರೇ ಮೃತ ಕಾರ್ಮಿಕನಾಗಿದ್ದಾನೆ. ಮಹಾರಾಣಿ…

11 months ago