ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು…