ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಹಾಗೂ …

