Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

World Athletics Championship:

HomeWorld Athletics Championship:

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ …

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ ಅತ್ಲೀಟ್ ಪಾರುಲ್ ಚೌಧರಿ ಹನ್ನೊಂದನೇ ಸ್ಥಾನ ಪಡೆದರು. ಆದಾಗ್ಯೂ, ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ …

ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4x400 ಮೀಟರ್ಸ್ ರಿಲೇ ತಂಡವು 4x400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು. ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ …

ಬುಡಾಪೆಸ್ಟ್ : ಭಾರತದ 'ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಸ್ಪರ್ದೆಯೊಂದರಲ್ಲಿ ಅಗ್ರ ಸ್ಥಾನವನ್ನು ಪಡೆದ ತಮ್ಮ ದೇಶದ ಮೊದಲ ಅತ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನೀರಜ್ ಅವರು ರವಿವಾರ ತಡರಾತ್ರಿ ಪುರುಷರ ಜಾವೆಲಿನ್ …

ಬುಡಾಪೆಸ್ಟ್ : ಭಾರತೀಯ ಪುರುಷರ 4x400 ಮೀ. ರಿಲೇ ತಂಡವು ಶನಿವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 2 ನಿಮಿಷ 59.05 ಸೆಕೆಂಡ್ ಗಳಲ್ಲಿ ಗುರಿ ತಲುಪಿ ಮೊದಲ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಲ್ಲದೆ ಏಶ್ಯನ್ ದಾಖಲೆಯನ್ನು …

ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ …

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಶುಕ್ರವಾರ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಆಡುವ ಮೂಲಕ ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನವನ್ನು ಆರಂಭಿಸಿದರು. ಭಾರತದ ಸ್ಟಾರ್ ಅತ್ಲೀಟ್ ತನ್ನ …

Stay Connected​
error: Content is protected !!