ಐಸಿಸಿ ಟಿ-20 ವಿಶ್ವಕಪ್‌ ಟೂರ್ನಿ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪುರುಷರ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ್ದು, ಅಕ್ಟೋಬರ್‌ 17ರಿಂದ ಪಂದ್ಯಗಳು ಶುರುವಾಗಲಿವೆ. ನವೆಂಬರ್‌ 14ರಂದು ಫೈನಲ್‌ ಪಂದ್ಯ ನಡೆಯಲಿದೆ.

Read more
× Chat with us