ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. ಈ ಗೀತೆಯನ್ನು ದಿಲ್ ಜಶ್ನ್ ಬೋಲೆ…