ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.10ರಂದು ಅರಮನೆಗೆ ಪ್ರವೇಶಿಸಲಿವೆ. ಆಗಸ್ಟ್.10ರ ಭಾನುವಾರ ಸಂಜೆ 6.45 ರಿಂದ…