ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ…