Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

world yoga day

Homeworld yoga day

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು. ಇಂದು …

ಮಂಡ್ಯ: ಯೋಗ ಎಂದರೆ ಇಡೀ ವಿಶ್ವವೇ ಭಾರತ ದೇಶವನ್ನು ತಿರುಗಿ ನೋಡುವ ರೀತಿ ಭಾರತ ದೇಶ ಸಾಧನೆ ಮಾಡಿದೆ. ಯೋಗಕ್ಕೆ ಭಾರತ ದೇಶವೇ ವಿಶ್ವಗುರು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ಅವರಿಂದು ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ 11ನೇ …

ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್‌ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಆರೋಗ್ಯ ಸಚಿವ ದಿನೇಶ್‌ …

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ …

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು 3 ಲಕ್ಷ ಜನರೊಂದಿಗೆ ಯೋಗ ಮಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಶಾಖಪಟ್ಟಣಂನಲ್ಲಿ …

ಮೈಸೂರು: ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲಿ ಸಹಸ್ರಾರು ಯೋಗಪಟುಗಳಿಂದ ಯೋಗಾಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಇಂದು ನಡೆದ ಯೋಗ ದಿನಾಚರಣೆಯಲ್ಲಿ ಸಹಸ್ರಾರು ನುರಿತ …

Sound mind in a sound body ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸ್ಸು ನೆಲೆಸಿರುತ್ತದೆ. ಯೋಗದ ಸಾಧನೆಯ ಮಹತ್ವ ಮತ್ತು ಮಹೋನ್ನತಿಯ ಅರಿವಿದ್ದರೂ ಅದು ನಮ್ಮ ಜೀವನದ ಒಂದು ಪದ್ಧತಿ ಎಂದು ಒಪ್ಪಿಕೊಳ್ಳುವಲ್ಲಿ ನಾವು ಹಿಂದೆ ಬಿದ್ದಿದ್ದೇವೆಯೇ? ಯೋಗ ಬರಿಯ ನಮ್ಮ …

ಮೈಸೂರು: ಯೋಗವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಸೇರಿಸಲಾಗಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ಯೋಗ ಗುರು ಎಂದು ಪರಿಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ …

ನ್ಯೂಯಾರ್ಕ್: ಇಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಹೆಚ್ಚಿನ ರಾಷ್ಟ್ರೀಯತೆಗಳ ಜನರು ಭಾಗವಹಿಸಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ …

Stay Connected​
error: Content is protected !!