ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಮೈದಾನದಲ್ಲಿ ಇಂದು (ಮಾ.೧೫) ನಡೆಯಲಿರುವ ವುಮೆನ್ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಮುಖಾಮುಖಿಯಾಗಲಿದೆ. ಗೆದ್ದ ತಂಡ ಮಾ.೧೭ ರ ಭಾನುವಾರದಂದು ಚಾಂಪಿಯನ್ ಪಟ್ಟಕ್ಕಾಗಿ …