ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿವೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. …