ಕ್ರೀಡೆ ಕ್ರೀಡೆ ಕುಸ್ತಿಪಟು ಕಗ್ಗೊಲೆ: ಒಲಿಂಪಿಯನ್ ಸುಶೀಲ್ ಕುಮಾರ್ ಮತ್ತಿತರರ ವಿರುದ್ಧ ದೆಹಲಿ ನ್ಯಾಯಾಲಯದಿಂದ ಆರೋಪ ನಿಗದಿBy October 13, 20220 ನವದೆಹಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕುಸ್ತಿಪಟುವೊಬ್ಬರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್‌ನಲ್ಲಿ ಕಂಚು, ಬೆಳ್ಳಿ ಪದಕ ಗಳಿಸಿ ದೇಶದ ಗಮನ ಸೆಳೆದಿದ್ದ…