ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ …