Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

wrestling

Homewrestling
kiran bhavdekar

ಪಂಜು ಗಂಗೊಳ್ಳಿ  ಈಜುಗಾರ, ಫಿಟ್‌ನೆಸ್ ಟ್ರೈನರ್, ಕೋಚ್ ಆಗಿ ನೂರಾರು ಮಕ್ಕಳಿಗೆ ತರಬೇತಿ ಬಾಲ್ಯದಲ್ಲಿ ಪೋಲಿಯೋ ತಗುಲಿ ಎರಡೂ ಕಾಲುಗಳನ್ನು ಎಳೆಯುತ್ತ ತಿರುಗುತ್ತಿದ್ದ ಕಿರಣ್ ಬಾವ್ಡೇಕರ್ ಎಂಬ ಗ್ರಾಮೀಣ ಪ್ರದೇಶದ ಬಾಲಕನೊಬ್ಬ ಮುಂದೆ ಒಬ್ಬ ಕುಸ್ತಿ ಪಟು, ಬಾಡಿ ಬಿಲ್ಡರ್, ಈಜುಗಾರ, …

ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್‌ ಕುಸ್ತಿಪಟು ವಿನೇಶ್‌ ಫೋಗಟ್‌ ಹೇಳಿದ್ದಾರೆ. ಪ್ಯಾರಿಸ್‌ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್‌ ಫೋಗಟ್‌ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ …

ಪ್ಯಾರಿಸ್‌: ಒಲಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಒಲಿದ ಐದನೇ ಕಂಚಿನ ಪದಕವಾಗಿದೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಡೇರಿಯನ್ ಟೋಯಿ ಕ್ರೂಜ್‌ ವಿರುದ್ಧ 13-5 …

ಪ್ಯಾರಿಸ್‌: ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಅವರು ಇಲ್ಲಿನ ನಡೆಯುತ್ತಿರುವ ಒಲಂಪಿಕ್ಸ್‌ನ 57ಕೆಜಿ ಕುಸ್ತಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ. ಗುರುವಾರ (ಆ.8) ನಡೆದ ಕ್ವಾರ್ಟರ್‌ ಫೈನಲ್ಸ್‌ ಪಂದ್ಯದಲ್ಲಿ ಅಲ್ಬೇನಿಯಾದ ಜೆಲಿಮ್‌ ಖಾನ್‌ ವಿರುದ್ಧ …

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ವಿನೇಶ್‌ ಪೋಗಟ್ ಫೈನಲ್‌ ತಲುಪಿದ ನಂತರವೂ ನಿರಾಸೆ ಅನುಭವಿಸಿದರು. ನಿಗದಿತ ತೂಕಕ್ಕಿಂತ ಕೇವಲ 100ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ವಿನೇಶ್‌ ಒಲಿಪಿಂಕ್ಸ್‌ನಿಂದ ಅನರ್ಹಗೊಂಡಿದ್ದರು, ಈ ಬೆನ್ನಲ್ಲೇ ಮಹತ್ವದ …

ನವದೆಹಲಿ: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಸ್ಥಾನಕ್ಕೆ ಜುಲೈ 6 ರಂದು ಕೊನೆಗೂ ಚುನಾವಣೆ ನಡೆಸಲು ನಿರ್ದರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ …

Stay Connected​
error: Content is protected !!