ಕೋಟಿ ಎಂಬ ದಂತಕಥೆ ಮರೆಯಾದ ದಿನ ಇಂದು ಅವರು ಕೇವಲ ಪತ್ರಕರ್ತರಲ್ಲ. ಬದುಕನ್ನು ಬದಲಾಯಿಸುವ ತುಡಿತಇದ್ದಂತಹವರು, ಹೋರಾಟದ ಹಾದಿ ಹಿಡಿದವರು, ಕನ್ನಡವನ್ನೇ ಉಸಿರಾಡುತ್ತಿದ್ದ ಶುದ್ಧ ಎಡಪಂಥೀಯ ಧೋರಣೆಯವರಾಗಿದ್ದವರು. ಸ್ವಚ್ಛ ಸಿದ್ಧಾಂತ ಹೊಂದಿದ ಬೆರಳೆಣಿಕೆ ಮಂದಿಯಲ್ಲಿ ಕೋಟಿಯವರೂ ಒಬ್ಬರು. ರಾಜಶೇಖರ ಕೋಟಿ, ಪ್ರೊ.ಕೆ.ರಾಮದಾಸ್, …

