written

ಇದ್ದದ್ದ ಇದ್ದಂತೆ ಬರೆದು, ಬರೆದಂತೆ ಬದುಕಿದ ಪತ್ರಕರ್ತ

ಕೋಟಿ ಎಂಬ ದಂತಕಥೆ ಮರೆಯಾದ ದಿನ ಇಂದು ಅವರು ಕೇವಲ ಪತ್ರಕರ್ತರಲ್ಲ. ಬದುಕನ್ನು ಬದಲಾಯಿಸುವ ತುಡಿತಇದ್ದಂತಹವರು, ಹೋರಾಟದ ಹಾದಿ ಹಿಡಿದವರು, ಕನ್ನಡವನ್ನೇ ಉಸಿರಾಡುತ್ತಿದ್ದ ಶುದ್ಧ ಎಡಪಂಥೀಯ ಧೋರಣೆಯವರಾಗಿದ್ದವರು.…

2 months ago