ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ಹೊರಹಾಕಿದ್ದಾರೆ.…