ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ …




