Mysore
23
clear sky

Social Media

ಬುಧವಾರ, 11 ಮಾರ್ಚ್ 2026
Light
Dark

yadhuveer wadiyar

Homeyadhuveer wadiyar
yadhuveer wadiyar

ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ …

yadhuveer wadiyar

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಂತಸ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ …

cftri exhibition

ಮೈಸೂರು: ಇಕೋ ಫ್ಯಾಕ್ಟರಿ ಫೌಂಡೇಶನ್ ಸಹಯೋಗದಲ್ಲಿ ‘ಶಾಶ್ವತ ಭಾರತ ಸೇತು’ ಆಶಯದಲ್ಲಿ ಸಿಎಫ್‌ಟಿಆರ್‌ಐನಲ್ಲಿ ಏರ್ಪಡಿಸಿರುವ ವಸ್ತುಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಪ್ಲಾಸ್ಟಿಕ್‌ಗಳಿಂದ ಮರು ಬಳಕೆಯ ವಸ್ತುಗಳು, ಮರದಿಂದ ಮಾಡಿದ ಗೃಹಬಳಕೆ ವಸ್ತುಗಳು, ತ್ಯಾಜ್ಯದಿಂದ ತಯಾರಿಸಿದ ದಿನನಿತ್ಯ ಉಪಯೋಗದ ವಸ್ತುಗಳು ನೋಡುಗರನ್ನು ಆಕರ್ಷಿಸಿದವು. …

ಮೈಸೂರು: ಮೈಸೂರು ನಗರವು ಹಿಂದೆ ಹೆಚ್ಚು ಬಾರಿ ಸ್ವಚ್ಛನಗರಿ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಮತ್ತೇ ಮೈಸೂರಿಗೆ ಪ್ರಶಸ್ತಿ ಬರಲು ನಗರದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ …

yadhuveer wadiyar

ಮೈಸೂರು: ನಾಳೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಎಲ್ಲರಿಗೂ ಅನ್ನದಾತ …

yadhuveer wadiyar

ಮೈಸೂರು: ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್‌. ಮಿಲ್‌ ಬಳಿ ನಡೆಯುತ್ತಿರುವ …

ksdl ambassador

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು …

yadhuveer wadiyar

ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯೋತ್ಪಾದಕ ಚಟುವಟಿಕೆ ಮುಂದುವರಿದರೆ ವ್ಯಾಪಾರ ವ್ಯವಹಾರ ನಡೆಸಲು …

Stay Connected​
error: Content is protected !!