ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್ ಅವರನ್ನು ನೇಮಕ ಮಾಡಲಾಗಿದೆ.…