ಮೈಸೂರು: ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು ನೀವು ನನ್ನನ್ನು ಬೆಂಬಲಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. ಸರಸ್ವತಿಪುರಂನಲ್ಲಿರುವ ರಾಜ್ಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅವರ ಕಚೇರಿಗೆ ಬಿಜೆಪಿ ಮುಖಂಡರೊಂದಿಗೆ …




