Mysore
26
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

yaduveer kirshnadatta chamaraja wadiyer

Homeyaduveer kirshnadatta chamaraja wadiyer

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ವಿಜಯದಶಮಿಯ ಸಂಪ್ರದಾಯಿಕ ಆಚರಣೆಗಳು ಮತ್ತು ಪೂಜೆ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಯದುವೀರ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಖಾಸಗಿ ದರ್ಬಾರ್‌ ಆರಂಭಿಸಿದ್ದಾರೆ. ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್‌ ಅವರು, ಇಂದು ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು. ಬಳಿಕ …

ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ‌ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಸಭೆಗೂ …

ಮೈಸೂರು ; ಪ್ರತಾಪ್‌ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್‌ ಸಿಂಹ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ …

ಮೈಸೂರು : ಆರೋಗ್ಯ ಸೇವೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು …

ಮೈಸೂರು: ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ಅಭ್ಯರ್ಥಿಗಳು ರಿಲ್ಯಾಕ್ಸ್‌ ಮೂಡ್‌ಗೆ ತೆರಳುತ್ತಿದ್ದಾರೆ. ಇದೇ ವೇಳೆ ಮೈತ್ರಿ ಪಕ್ಷದ ಅಭ್ಯರ್ಥಿಗಳು ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ …

ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆುಂಲ್ಲಿ ಸಾವಿರಾರು ಮಂದಿ ಭಾಗಿ  ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ ಬದುಕು ನಡೆಸಲು, ಸಾಕ್ಷರತೆಯಲ್ಲಿ ಮುಂದಿರಲು ಮೈಸೂರು ಮಹಾರಾಜರು ಕಾರಣರಾಗಿದ್ದಾರೆ. ಹಾಗಾಗಿ ಈ ಬಾರಿ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು. ಬೋಗಾದಿ ಗ್ರಾಮಕ್ಕೆ …

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು. ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ …

Stay Connected​