Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

yaduveer kirshnadatta chamaraja wadiyer

Homeyaduveer kirshnadatta chamaraja wadiyer

ಕೊಡಗು :  ಕೊಡಗಿನಲ್ಲಿ ತಮ್ಮ ಮತ ಪ್ರಚಾರವನ್ನು ಮೊಟಕುಗೊಳಿಸಿ ಸಿದ್ದಾಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಯದುವೀರ್ ಪಾಲ್ಗೊಂಡರು. ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದಲ್ಲಿ ಗುರುವಾರ ತಡರಾತ್ರಿ ಚುನಾವಣಾ ಪ್ರಚಾರದ ವೇಳೆ ಕಾರ್ ಡಿಕ್ಕಿಯಾಗಿ ಪಕ್ಷದ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಬಗ್ಗೆ …

ಮೈಸೂರು :  ನನ್ನ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೆಲ್ಲಾ ಕಾರ್ಯಕರ್ತರು, ನಾಗರಿಕರು ನಿವೆಲ್ಲಾ ಸಹಕಾರ ನೀಡಿದ್ದೀರಾ, ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದೀರಾ, ಅದಕ್ಕೆ ನನ್ನ ಕೃತಜ್ಞತೆಗಳು ಈ ಉತ್ಸಾಹ , ಪ್ರೋತ್ಸಾಹ ಹೀಗೆ ಮುಂದುವರೆಯಲಿ , ಏಪ್ರಿಲ್ 26 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ …

ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪಾದಯಾತ್ರೆ ನಡೆಸಿದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಸ್ಥಾನ,ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಅರ್ಚಕರು ಯದುವೀರ್‌ಗೆ ಹಾರ …

ಮೈಸೂರು: ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಒಡೆಯರ್ ಅವರೊಂದಿಗೆ ಸೋಮವಾರ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಮೈದಾನವನ್ನು ಸ್ವಚ್ಛಗೊಳಿಸಲು ಸಹಾಯ ಹಸ್ತ ಚಾಚಿದರು. ಭಾನುವಾರ ಪ್ರಧಾನಿ …

ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ  ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್‌ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಅರಮನೆಯ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಮತಾಂಚನೆ ನಡೆಸಿದರು. ಜಾ.ದಳದ ಭದ್ರಕೋಟೆಯಾಗಿರುವ ಚಾಮುಂಡೇಶ್ವರಿಯಲ್ಲಿ  ಅಬ್ಬರದ ಪ್ರಚಾರ ನಡೆಸುವ ಮೂಲಕ ಸಂಚಲನ ಮೂಡಿಸಿದರು. …

 ಮೈಸೂರು :  ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಎನ್.ಡಿ.ಯೆ. ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪರವಾಗಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿಎಸ್. ಶ್ರೀವತ್ಸ ರವರು ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಪಾದಯತ್ರೆಯಲ್ಲಿ ಮತಯಾಚನೆ ಮಾಡಿದರು. ಇದೇ ಸಂಧರ್ಭದಲ್ಲಿ ಕೃಷ್ಣರಾಜ …

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ …

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು ರಾಜ..? ಎಂದು ಪ್ರಶ್ನಿಸಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಅವರು, …

ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌ ತಿಳಿಸಿದ್ದಾರೆ. ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ …

Stay Connected​