ಮೈಸೂರು: ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ಹಲವಾರು ಅನುಕೂಲಗಳಾಗಿದ್ದು, ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಗಳು ಮುಂದುವರೆಯಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಪ್ರಾಯಪಟ್ಟರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಚುನಾವಣೆ ಎದುರಿಸಿ ಅಧಿಕಾರಕ್ಕೆ …