Mysore
29
few clouds

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

Yaduveer Krishnadatta Chamaraja Wadiyar

HomeYaduveer Krishnadatta Chamaraja Wadiyar

ಮೈಸೂರು: ಭಾರತ ಕ್ರಿಕೆಟ್‌ ತಂಡದ ಹೆಸರಾಂತ ಸ್ಪಿನ್‌ ಬೌಲರ್‌ ಯುಜ್ವೇಂದ್ರ ಚಹಲ್‌ ಮೈಸೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಸ್ವತಃ ಯದುವೀರ್ ಅವರು …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಪ್ರಚಾರ ನಡೆಸಿದರು. ಬೆಳಿಗ್ಗೆಯಿಂದ ಬಹಿರಂಗ ಪ್ರಚಾರ ಅಂತ್ಯವಾಗುವ ತನಕವೂ ಬಿಡುವಿಲ್ಲದೆ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆ ಪ್ರಚಾರಕ್ಕಾಗಿ ಸೋಶಿಯಲ್‌ ಮೀಡಿಯಾದವರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ …

ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್‌ ಒಡೆಯರ್‌ ಅವರನ್ನು ವೈಯಕ್ತಿಕವಾಗಿ …

ಮೈಸೂರು: ಯದುವೀರ್‌ ಪ್ರೌಢಿಮೆ ಹೊಂದಿರುವ ಯುವ ನಾಯಕರಾಗಿದ್ದಾರೆ. ಮೈಸೂರಿನ ಅಭಿವೃದ್ಧಿ ಬಗ್ಗೆ ಅವರು ಸಾಕಷ್ಟು ಕಲ್ಪನೆಯನ್ನು ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದರು. ನಗರದ ಸರಸ್ವತಿಪುರಂ ವಿಜಯವಿಠಲ ಎಜುಕೇಷನಲ್ ಟ್ರಸ್ಟ್ ಇನ್ಸ್ಟಿಟ್ಯೂಟ್ ಆವರಣದಲ್ಲಿ …

ಮೈಸೂರು: ಬಿಜೆಪಿ ಹಾಗೂ ಜಾ.ದಳ ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯಿಂದ ನಗರ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ, ದೋಸ್ತಿ ಪಕ್ಷ ಜಾ.ದಳದ ಕೆಲ ಮುಖಂಡರ ಹೊರತಾಗಿ ಉಳಿದವರು ಚುನಾವಣೆಯಲ್ಲಿ ನಮ್ಮ …

ಮೈಸೂರು: ಮಹಾರಾಜರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲಿ ನನಗೆ ಹಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಒಂದೆರೆಡು ಪ್ರಶ್ನೆಗೆ ಕೇಳಿದ್ದೆ ವಿನಃ ಮಹಾರಾಜರ ವಿರುದ್ಧ ಮಾತನಾಡಲು ಅಲ್ಲ. ಈ ಬಗ್ಗೆ ಮಾಧ್ಯಮಗಳು ತಪ್ಪು ಮಾಹಿತಿ ನೀಡುವುದು ಬೇಡ ಎಂದು ಸಂಸದ ಪ್ರತಾಪ್‌ …

ಮೈಸೂರು : ದತ್ತು ಸ್ವೀಕಾರ ಸಮಾರಂಭದ ಸಂದರ್ಭದಿಂದಲೇ ನಮ್ಮ ಹಾಗೂ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ಇದ್ದೇ ಇದೆ ಎಂದು ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆಯಿಂದ ಚುನಾವಣೆ ಎದುರಿಸುತ್ತಿರುವ ಬೆನ್ನಲ್ಲೆ ಜೆಡಿಎಸ್‌ …

ಮಂಡ್ಯ : ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಅಭಿಪ್ರಾಯ ಪಟ್ಟಿದ್ದಾರೆ. ಮಂಡ್ಯದ ಕಾಡುಕೊತ್ತನಹಳ್ಳಿಯಲ್ಲಿ …

Stay Connected​