Mysore
27
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

yaduveer krishnadatta chamaraja wadiyer

Homeyaduveer krishnadatta chamaraja wadiyer

ಮೈಸೂರು: ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾನ್ಯ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ …

ಮೈಸೂರು: ಎಕ್ಸಿಟ್‌ ಪೋಲ್ಸ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪರವಾಗಿ ಮುನ್ನಡೆ ಸಿಕ್ಕಿರುವುದು ಸಂತಸದ ವಿಷಯ. ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಜನರ ನಿರೀಕ್ಷೆಯಂತೆ ಕೆಲಸ ಮಾಡಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ …

ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. …

ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್‌ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿಸಿ ಯದುವೀರ್‌ ಅವರಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ನಗರದ ಕಾಂಗ್ರೆಸ್‌ ಸಮಾವೇಶದಲ್ಲಿಂದು …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲ ನೀಡಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹೇಳಿದ್ದಾರೆ. ಒಡೆಯರ್ ರಾಜಮನೆತನದದೊಂದಿಗೆ ವಕೀಲರ ಸಂಘ …

ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್‌ ಅವರು ಒಂದು ಜಾತಿಗೆ …

Stay Connected​