ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ …