ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ (ಜು.19) ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲೆಯ ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ …









