ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಪ್ರಜೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದರು. ಭಾನುವಾರ ಮಹಾರಾಜ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ವಿಜಯ ಸಂಕಲ್ಪ …






