Mysore
27
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Yaduveer wodeyar

HomeYaduveer wodeyar

ಮೈಸೂರು: ವಾಹನಗಳ ದಟ್ಟಣೆ ತಡೆಯುವ ಉದ್ದೇಶದಿಂದ ಮೈಸೂರಿನಲ್ಲಿ ಫ್ಲೈಓವರ್‌ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …

ಮೈಸೂರು: ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅಜ್ಜ ಮದನ್‌ ಗೋಪಾಲ್‌ ರಾಜ್‌ ಅರಸ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಗೋಪಾಲ್‌ ರಾಜ್‌ ಅರಸ್‌ ಅವರು ಇಂದು ನಿಧನರಾಗಿದ್ದಾರೆ. ಅವರ …

ಪಿರಿಯಾಪಟ್ಟಣ: ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ಪಿರಿಯಾಪಟ್ಟಣದ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐತಿಹಾಸಿಕ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ವಾರ್ಷಿಕ ದೀವಟಿಗೆ ಉತ್ಸವ ನಡೆಯುತ್ತಿದೆ. …

ಮೈಸೂರು : ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಜಂಬೂ ಸವಾರಿಯೊಂದಿಗೆ ಸಂಪನ್ನಗೊಂಡಿದೆ. ಇದಲ್ಲದೆ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕ್ರಷ್ಣದತ್ತ ಚಾಮರಾಜ ಒಡೆಯರ್ ನಡೆಸುತ್ತಿದ್ದ ಖಾಸಗಿ ದರ್ಬಾರ್ ಕೂಡ ಅಂತ್ಯಗೊಂಡಿದೆ. ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬಳಿ …

ಮಡಿಕೇರಿ : ಸುಂದರ ಪರಿಸರ ತಾಣ ಮಡಿಕೇರಿಯ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಪ್ರಯತ್ನಗಳಿಗೆ ತನ್ನ ಸಂಪೂರ್ಣ ವಿರೋಧವಿದೆ. ಈ ನಿಟ್ಟಿನ ಹೋರಾಟಗಳಿಗೂ ತನ್ನ ಬೆಂಬಲವಿದೆಯೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. ಕೊಡಗು ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ …

ಮೈಸೂರು: ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನೂತನ ಯುನಿಟಿ ಮಾಲ್‌ ನಿರ್ಮಾಣ ಆಗಲಿರುವ ಹಿನ್ನೆಲೆಯಲ್ಲಿ ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸ್ಥಳ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಯೋಜನೆಯಡಿ 193 ಕೋಟಿ ರೂ ವೆಚ್ಚದಲ್ಲಿ ಯುನಿಟಿ ಮಾಲ್‌ …

MP Yaduveer Wodeyar visits Chamundi Hills

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆಷಾಡ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನೆಲೆಯಲ್ಲಿ …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಬ್ಬರದ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌, ಇದು …

ಆಂಧ್ರಪ್ರದೇಶ: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸದ ಅಂಗವಾಗಿ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಚಾಲನೆ ನೀಡಿದರು. ಉತ್ತರಾಧನೆಯ ಮಹಾರಥೋತ್ಸವದ ವೈಭವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ರಾಯರ ದರ್ಶನ ಪಡೆದರು. …

  • 1
  • 2
Stay Connected​
error: Content is protected !!