ಮೈಸೂರು : ಸಾಂಸ್ಕೃತಿಕ ನಗರಿ, ಸ್ವಚ್ಚತೆ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ತಲೆತಗ್ಗಿಸುವ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಕುಸಿಯುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆತಂಕ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …





