25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಈ …

