ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’ಗೆ ಇತ್ತೀಚೆಗೆ ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಚಿತ್ರದ ಮುಹೂರ್ತದ ದಿನವೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಹಿಂದೊಮ್ಮೆ ನಿರ್ಮಾಪಕರಾದ ದ್ವಾರಕೀಶ್, ಎನ್. ವೀರಾಸ್ವಾಮಿ ಮುಂತಾದವರು ಚಿತ್ರದ ಮುಹೂರ್ತದ ದಿನವೇ ಬಿಡುಗಡೆ ದಿನಾಂಕ ಘೋಷಿಸವ …