yakka

ರಕ್ತದ ಜೊತೆಗೆ ತಳಮಳ; ಯುವ ರಾಜಕುಮಾರ್ ಅಭಿನಯದ ‘ಎಕ್ಕ’ ಪ್ರಾರಂಭ

ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’ಗೆ ಇತ್ತೀಚೆಗೆ ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಚಿತ್ರದ ಮುಹೂರ್ತದ ದಿನವೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಹಿಂದೊಮ್ಮೆ ನಿರ್ಮಾಪಕರಾದ…

2 weeks ago