ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದ ಉಪಟಳ ನೀಡುತ್ತಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ …








