ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿರುವ ಜನರು ಪ್ರವಾಹದ ಭೀತಿಗೆ ಒಳಗಾಗಿದ್ದು, ತೀವ್ರ ಪರದಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ …


