ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ ಎಂದು ಕಿಡಿಕಾರಿದ್ದಾರೆ. ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಈ ಹಿಂದೆ …

