ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 207.25 ಮೀಟರ್ಗೆ …