ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ಎರಡು ತಿಂಗಳುಗಳಿಂದ ಭರದಿಂದ ಸಾಗಿದೆ. ಹೀಗಿರುವಾಗಲೇ, ಚಿತ್ರವು ಅಂದುಕೊಂಡಂತೆ ಮುಂದಿನ ವರ್ಷ ಏಪ್ರಿಲ್ 10ರಂದು ಬಿಡುಗಡೆ ಆಗುವುದಿಲ್ಲ ಎಂದು ಸ್ವತಃ ನಟ ಯಶ್ ಸ್ಪಷ್ಟಪಡಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ‘ಟಾಕ್ಸಿಕ್’ ಚಿತ್ರವು ಘೋಷಣೆಯಾಗಿತ್ತು. ಘೋಷಣೆಯ …