ಯಶ್ ಅಭಿನಯದ ‘ಟಾಕ್ಸಿಕ್’ ತಂಡದಿಂದ ಅವರ ಹುಟ್ಟುಹಬ್ಬವಾದ ಇಂದು ಒಂದು ಆಶ್ಚರ್ಯ ಕಾದಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿತ್ತು. ಸ್ವತಃ ಯಶ್ ತಮ್ಮ ಖಾತೆಗಳ ಮೂಲಕ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್ ಇದೆ ಎಂದು ಘೋಷಿಸಿದ್ದರು. ಆದರೆ, …